ನಿವೃತ್ತ ಅಂಚೆಪೇದೆ(ಪೋಸ್ಟ್ ಮ್ಯಾನ್) ಮಲ್ಲಪ್ಪ ಅಳಗೌಡ ಹೊಸಪೇಟೆ ದೇಹದಾನ: ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ
ನಿವೃತ್ತ ಅಂಚೆಪೇದೆ(ಪೋಸ್ಟ್ ಮ್ಯಾನ್) ಮಲ್ಲಪ್ಪ ಅಳಗೌಡ ಹೊಸಪೇಟೆ ದೇಹದಾನ: ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖವಾಟಕೊಪ್ಪು ಗ್ರಾಮದ ನಿವಾಸಿ ನಿವೃತ್ತ ಅಂಚೆಪೇದೆ(ಪೋಸ್ಟ್ ಮ್ಯಾನ್) ಮಲ್ಲಪ್ಪ ಅಳಗೌಡ ಹೊಸಪೇಟೆ(೭೨)ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮೃತರ ಅಂತಿಮ ಇಚ್ಚೆಯಂತೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ ವತಿಯಿಂದ ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದೇಹವನ್ನು ಹುಬ್ಬಳ್ಳಿಯ ಕೆಎಲ್ಇ ಜಗದ್ಗುರು ಗಂಗಾಧರ ಮಹಾಸ್ವಾಮೀಜಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯಕ್ಕೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ದ್ಯಾನಾರ್ಜನೆಗೆ ದೇಹವನ್ನು ದಾನವಾಗಿ ನೀಡಿ ಸಾವಿನಲ್ಲೂ ಸಾರ್ಥಕತೆ…