ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ: ಗ್ಯಾರೆಂಟಿ ಖಚಿತ ಪಡಿಸಿದ ಸಿಎಮ್: ಆದ್ರೆ ಷರತ್ತುಗಳು ಅನ್ವಯ..
ಬೆಂಗಳೂರು: ಗ್ಯಾರಂಟಿ ನಂ.1 ಗೃಹ ಜ್ಯೋತಿ ಯೋಜನೆ. ಇದನ್ನೆ ನಾವು ಮೊದಲೆ ಗ್ಯಾರಂಟಿಯಾಗಿ ಕೊಟ್ಟಿದ್ದು. ನಾವು 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ಕೊಡುತ್ತೇವೆ ಎಂದಿದ್ದೆವು. ಎಲ್ಲರಿಗೂ ಕೂಡ 200 ಯೂನಿಯ್ ವರೆಗೆ ಕೊಡುತ್ತೇವೆ ಅಂತಕಂತ ವಾಗ್ಧಾನವನ್ನು ಕೊಟ್ಟಿದ್ದೆವು.ಈ ಗ್ಯಾರಂಟಿಯನ್ನು ಜಾರಿ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ಯಾರು ಎಷ್ಟು ಬಳಸುತ್ತಾರೆ ವಿದ್ಯುತ್ ಅನ್ನು, ಸಂಮ್ ಎಕ್ಸ್ 70 ಯೂನಿಟ್ ಮಾಡಬಹುದು ಅವರಿಗೆ ಫ್ರೀ. ಎಕ್ಸ್ 12 ತಿಂಗಳಿನಲ್ಲಿ ವಿದ್ಯುತ್ ಅನ್ನು ಬಳಸಿದ್ದಾರೆ ಅದರ ಆವರೇಜ್ ತೆಗೆದುಕೊಳ್ಳುತ್ತೇವೆ….