ನೂತನ ಸಚಿವರಿಗೆ ಖಾತೆ ಹಂಚಿಕೆ ಪೂರ್ಣ!! ಶಾಲೆ ಆರಂಭದ ದಿನವೇ ಸಚಿವರಿಗೂ ಖಾತೆ ಹಂಚಿಕೆ..
ಬೆಂಗಳೂರು:ಸಿಎಮ್ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದೆ.ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಖಾತೆಗಳನ್ನು ಆಯಾ ಸಚಿವರಿಗೆ ಹಂಚಿಕೆ ಮಾಡಲಾಗಿದೆ.