ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಭರ್ಜರಿ ಗೆಲುವು…
ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಭರ್ಜರಿ ಗೆಲುವು… ಬೆಂಗಳೂರು: ವಿಧಾನಪರಿಷತ್ನ ಪದವೀಧರರು, ಶಿಕ್ಷಕರ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ ಮೊದಲ ಪ್ರಾಶಸ್ತ್ಯ ಮತದಲ್ಲೇ ಎಸ್.ಎಲ್.ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಂಡಿದ್ದು, 5267 ಮತಗಳ ಭಾರಿ ಅಂತರದಿಂದ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆ ಆಗಿದ್ದ ಮತ 19479 ಆಗಿವೆ. ಕುಲಗೆಟ್ಟ ಮತಗಳ ಸಂಖ್ಯೆ 821, 18658 ಸಿಂಧು…
Read More “ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಭರ್ಜರಿ ಗೆಲುವು…” »