ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ ಬೈಲಹೊಂಗಲ.. ಬೆಳಗಾವಿ ನಗರದ ಆಟೋ ನಗರದಲ್ಲಿ ಇಂದು ನಡೆಯಲಿರುವ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಗ್ರಹ ನಿರ್ಮಾಣ ಸಹಕಾರ ಸಂಘದ ಸಭೆಯನ್ನು ಸಹಕಾರ ಸಂಘಗಳ ನಿಯಮಾವಳಿಗಳ ಪ್ರಕಾರ ಕಾನೂನು ಬದ್ಧವಾಗಿ ನಡೆಸಬೇಕೆಂದು ಬೈಲಹೊಂಗಲ ತಾಲೂಕಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಕುಡಸೋಮಣ್ಣವರ ಆಗ್ರಹಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ ನಡೆದ ಸಂಘದ ಸಭೆಯಲ್ಲಿ 959 ಸದಸ್ಯರ ನಕಲಿ…