ಪಠ್ಯ ಪರಿಷ್ಕರಣೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಮಹತ್ವದ ತಿರ್ಮಾನ:
ಪಠ್ಯ ಪರಿಷ್ಕರಣೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಮಹತ್ವದ ತಿರ್ಮಾನ: ಬೆಂಗಳೂರ: ಪಠ್ಯ ಪುಸ್ತಕದಲ್ಲಿರುವ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲು ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ…
Read More “ಪಠ್ಯ ಪರಿಷ್ಕರಣೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಮಹತ್ವದ ತಿರ್ಮಾನ:” »