ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕ ಹುದ್ದೆ ನೀರಿಕ್ಷೆಯಲ್ಲಿರುವರಿಗೆ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ..
ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕ ಹುದ್ದೆ ನೀರಿಕ್ಷೆಯಲ್ಲಿರುವರಿಗೆ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಬೆಂಗಳೂರು: ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟಾರೆ 4259 ಉಪನ್ಯಾಸಕರ ಕೊರತೆ ಇದೆ. ಆದರೆ ಅವುಗಳಲ್ಲಿ ಈಗ 814 ಹುದ್ದೆ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿದೆ . 814 ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವರು, 814 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಇಲಾಖೆ…