ರಾಜಧಾನಿ ಬೆಂಗಳೂರನಲ್ಲಿ ಸಾವಿರಾರು ಶಿಕ್ಷಕರ ಪ್ರತಿಭಟನೆ:ಅತಂತ್ರ ಸ್ಥಿತಿಯಲ್ಲಿ 13 ಸಾವಿರ ಶಿಕ್ಷಕರ ಬದುಕು.
ರಾಜಧಾನಿ ಬೆಂಗಳೂರನಲ್ಲಿ ಸಾವಿರಾರು ಶಿಕ್ಷಕರ ಪ್ರತಿಭಟನೆ:ಅತಂತ್ರ ಸ್ಥಿತಿಯಲ್ಲಿ 13 ಸಾವಿರ ಶಿಕ್ಷಕರ ಬದುಕು. ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಒಂದೆಡೆ ಗ್ಯಾರಂಟಿ ಯೋಜನೆಗಳ ಜಾರಿಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು…