ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನ : ಎಸ್. ಎಫ್. ಸಿದ್ಧನಗೌಡರ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನ : ಎಸ್. ಎಫ್. ಸಿದ್ಧನಗೌಡರ ಧಾರವಾಡ (ಕರ್ನಾಟಕ ವಾರ್ತೆ) ಮೇ.12: ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ…