ಪೂರ್ವ ಪ್ರಾಥಮಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ಆದೇಶ.. ವೇತನ ಶ್ರೇಣಿ,ಸೇರಿದಂತೆ ಕೆಲ ಷರತ್ತುಗಳು ಅನ್ವಯ.. ಪೂರ್ವ ಪ್ರಾಥಮಿಕ ಶಾಲೆಗಳ ಸ್ಥಾಪನೆಗೆ ನಿಯಮಗಳೇನು?,ಮಾರ್ಗಸೂಚಿ ಇಲ್ಲಿವೆ ನೋಡಿ..
ಪೂರ್ವ ಪ್ರಾಥಮಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ಆದೇಶ.. ವೇತನ ಶ್ರೇಣಿ,ಸೇರಿದಂತೆ ಕೆಲ ಷರತ್ತುಗಳು ಅನ್ವಯ.. ಪೂರ್ವ ಪ್ರಾಥಮಿಕ ಶಾಲೆಗಳ ಸ್ಥಾಪನೆಗೆ ನಿಯಮಗಳೇನು?,ಮಾರ್ಗಸೂಚಿ ಇಲ್ಲಿವೆ ನೋಡಿ.. ಜೂನ್ 22: ಕರ್ನಾಟಕ ಸರ್ಕಾರ ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಾಗಿ ಘೋಷನೆ ಮಾಡಿದೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುವೇದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪೂರ್ವ ಪ್ರಾಥಮಿಕ ಶಾಲೆಗಳ ಸ್ಥಾಪನೆಗೆ…