‘ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಉದ್ದೇಶ’ ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ಎಂದು ಕೊಂಚಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ಮೇಟಿ
‘ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಉದ್ದೇಶ’ ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ಎಂದು ಕೊಂಚಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ಮೇಟಿ ಹೇಳಿದರು. ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷ ಣ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಪೂರ್ಣಿಮಾ ಮ ಮೇಟಿ ಅವರು ಮಾತನಾಡಿದರು. ‘ಕಂಠಪಾಠ,ಭಾಷಣ,ಧಾರ್ಮಿಕ ಪಠಣ, ಸಂಸ್ಕೃತ ಪಠಣ,ಲಘು ಸಂಗೀತ, ಛದ್ಮವೇಷ,…