ಪ್ರತಿಭಾವಂತ ಮಕ್ಕಳನ್ನು ಗುರ್ತಿಸಿ ರಾಜ್ಯ ಪ್ರಶಸ್ತಿ ನೀಡಿದ್ದು ಇದೇ ಮೊದಲು… ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯ ಸಂಘ (ರಿ)ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ಬಾಗಲಕೋಟ ವತಿಯಿಂದ ಮಕ್ಕಳ ದಿನಾಚರಣೆ ಆಚರಣೆ…
ಪ್ರತಿಭಾವಂತ ಮಕ್ಕಳನ್ನು ಗುರ್ತಿಸಿ ರಾಜ್ಯ ಪ್ರಶಸ್ತಿ ನೀಡಿದ್ದು ಇದೇ ಮೊದಲು… ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯ ಸಂಘ (ರಿ)ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ಬಾಗಲಕೋಟ ವತಿಯಿಂದ ದಿನಾಂಕ 25/11/2023 ಶನಿವಾರರಂದು ಬಾಗಲಕೋಟೆಯ ಅಂಬೇಡ್ಕರ ಭವನದಲ್ಲಿ ಮಕ್ಕಳ ದಿನಾಚರಣೆ ನಿಮಿತ್ಯ ಆಯೋಜಿಸಿದ್ದ ರಾಜ್ಯ ದಸರ್ಕಾರಿ ಶಾಲೆಯಲ್ಲಿ 4 ರಿಂದ 5ನೇ ತರಗತಿ ಓದುತ್ತಿರುವ ವಿವಿಧ ಕ್ಷೇತ್ರದಲ್ಲಿ ಅದ್ಭುತವಾದ ಸಾಧನೆಗೈದ ಬಹುಮುಖ ಪ್ರತಿಭೆ ಇರುವಂತ ಮಕ್ಕಳಿಗೆ ವಿತರಿಸುವ ರಾಜ್ಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅದ್ದೂರಿಯಾಗಿ . ವಿವಿಧ ಜಿಲ್ಲೆಗಳಿಂದ…