ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದ ಶಾಸಕ ಡಾ.ಚಂದ್ರು ಲಮಾಣಿ..
ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತವೆ ಮತ್ತು ಇಂದಿನ ಯುಗದಲ್ಲಿ ಮೊಬೈಲ್ ಮತ್ತು ಟಿವಿ ಇವುಗಳಿಂದ ದೂರ ಇರುವಂತೆ ಮಾನ್ಯ ಶಾಸಕರಾದಂತ ಡಾ. ಚಂದ್ರು ಲಮಾಣಿ ಅವರು ಕಾರ್ಯಕ್ರಮವನ್ನು ಡ್ರಮ್ ಸೆಟ್ ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀ ಜಿ ಎಮ್ ಮುಂದಿನಮನಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿರಹಟ್ಟಿ ಇವರು ಮಾತನಾಡಿ, ಮಕ್ಕಳ ಪ್ರತಿಭೆ ಯುವ ಪೀಳಿಗೆಗೆ ಮಾದರಿಯಾಗಿರಬೇಕೆಂದು ತಿಳಿಸಿದರು. ಶ್ರೀ ಡಿ ಎಚ್ ಪಾಟೀಲ ಅಧ್ಯಕ್ಷರು ಕ. ರಾ ಸ….
Read More “ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದ ಶಾಸಕ ಡಾ.ಚಂದ್ರು ಲಮಾಣಿ..” »