ಪ್ರತಿಭೆಯ ಅನಾವರಣವೇ ಪ್ರತಿಭಾ ಕಾರಂಜಿ – ಕೆ ಆನಂದಶೀಲ.
ಪ್ರತಿಭೆಯ ಅನಾವರಣವೇ ಪ್ರತಿಭಾ ಕಾರಂಜಿ – ಕೆ ಆನಂದಶೀಲ. ಶಾಲಾ ಶಿಕ್ಷಣ ಇಲಾಖೆವತಿಯಿಂದ ಲಕ್ಷ್ಮೇಶ್ವರ ಪಟ್ಟಣದ ಕಲಾಂ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಲಕ್ಷ್ಮೇಶ್ವರ ಉರ್ದು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಲಕ್ಷ್ಮೇಶ್ವರ ತಾಲೂಕಿನ ತಹಶೀಲ್ದಾರಾದ ಕೆ ಆನಂದಶೀಲ ಅವರು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು,ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ಮುಖ್ಯವೋ,ಅದೇ ರೀತಿ ವಿದ್ಯಾರ್ಥಿಯಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳಕಿಗೆ ತರುವುದು ಅಷ್ಟೇ ಮುಖ್ಯವಾದ ಕೆಲಸವಾಗಿದೆ….
Read More “ಪ್ರತಿಭೆಯ ಅನಾವರಣವೇ ಪ್ರತಿಭಾ ಕಾರಂಜಿ – ಕೆ ಆನಂದಶೀಲ.” »