ಶಾಲಾ ಮಕ್ಕಳಿಗೆ ಗುಡ್ ನ್ಯೂಸ್…ಶಿಕ್ಷಕರು ತಪ್ಪದೆ ಇಲಾಖೆಯ ಈ ಆದೇಶವನ್ನು ಪಾಲನೆ ಮಾಡಿ..
ಶಿಕ್ಷಣ ಇಲಾಖೆಯು ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಸೂಚಿಸಿದೆ. ಇತ್ತೀಚೆಗಷ್ಟೇ ಶಾಲಾ ಬ್ಯಾಗ್ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ…
Read More “ಶಾಲಾ ಮಕ್ಕಳಿಗೆ ಗುಡ್ ನ್ಯೂಸ್…ಶಿಕ್ಷಕರು ತಪ್ಪದೆ ಇಲಾಖೆಯ ಈ ಆದೇಶವನ್ನು ಪಾಲನೆ ಮಾಡಿ..” »