ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಬಸಪ್ಪನವರು ಹಾಗೂ ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೆಢಶ್ಯಾಳ ಅವರು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಗಿರಿಗೌಡರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಲಿಂಗಯ್ಯ ನವರು ಕೊಪ್ಪಳ ಜಿಲ್ಲೆಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಬಸನಗೌಡ…