2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಸಂಬಂಧಿಸಿದಂತೆ ಮುಖ್ಯವಾದ ಮಾಹಿತಿ…
2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯು ಜುಲೈ 18 ರಿಂದ 25 ವರೆಗೆ ಕಲಬುರಗಿಯ ಐವಾನ-ವಿ-ಶಾಹಿ ಪ್ರದೇಶದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ವಿವರ: ಜುಲೈ 18 ರಂದು ವಿಶೇಷ ಶಿಕ್ಷಕರ ಹುದ್ದೆಯ 01 ರಿಂದ 05 ರವರೆಗಿನ ಆದ್ಯತಾ ಸಂಖ್ಯೆಗೆ ಕೌನ್ಸಿಲಿಂಗ್, ದೈಹಿಕ ಶಿಕ್ಷಕರ ಗ್ರೇಡ್-2 ಹುದ್ದೆಯ 01 ರಿಂದ 30 ರವರೆಗಿನ…