ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ
ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ… ಬೆಂಗಳೂರು: ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ 10, 15, 20, 25 ವರ್ಷಗಳ ಕಾಲಮಿತಿ ಬಡ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಪದವಿ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ಕರ್ನಾಟಕ ರಾಜ್ಯ…