ಬಂಟ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ
ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ ಭರವಸೆ. ಬಂಟರು ಮತ್ತು ಮಂಗಳೂರು-ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು: ಸಿ.ಎಂ.ಸಿದ್ದರಾಮಯ್ಯ ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More “ಬಂಟ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ” »