ಧಾರವಾಡ, ಬಾಗಲಕೋಟೆ, ಬೆಳಗಾವಿ, ಮೈಸೂರು ಸೇರಿದಂತೆ ದೇಶದ 57 ಕ್ಷೇತ್ರಗಳ ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೇಸ್..
ಧಾರವಾಡ, ಬಾಗಲಕೋಟೆ, ಬೆಳಗಾವಿ, ಮೈಸೂರು ಸೇರಿದಂತೆ ದೇಶದ 57 ಕ್ಷೇತ್ರಗಳ ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೇಸ್.. ನವದೆಹಲಿ: ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಎರಡನೇ ಪಟ್ಟಯನ್ನು ಬಿಡುಗಡೆ ಮಾಡಿದೆ.ಕರ್ನಾಟಕದ ನಾಲ್ಕು ಕ್ಷೇತ್ರಗಳನ್ನು ಬಿಟ್ಟು ಎಲ್ಲ ಕ್ಷೇತ್ರಗಳಿಗೆ ಅಬ್ಯರ್ಥಿ ಘೊಷಣೆ ಮಾಡಿದಂತಾಗಿದೆ..