ಬಾಡಿಗೆದಾರರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ..
ಬಾಡಿಗೆದಾರರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ.. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿವೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್…
Read More “ಬಾಡಿಗೆದಾರರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ..” »