ನಾಳೆ ಧಾರವಾಡದಲ್ಲಿ ಶಿಕ್ಷಣ. ಬಾಲ್ಯ ವಿವಾಹ ಜಾಗೃತಿ ಸಂದೇಶವನ್ನು ಸಾರುವ “ಸರು” ಕಿರುಚಿತ್ರ ಬಿಡುಗಡೆ
ಶಿಕ್ಷಣ, ಬಾಲ್ಯ ವಿವಾಹ ಜಾಗೃತಿ ಸಂದೇಶವುಳ್ಳ ‘ಸರು’ ಕಿರುಚಿತ್ರ ಬಿಡುಗಡೆ… ಧಾರವಾಡ: ಶಿಕ್ಷಣ ಹಾಗೂ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವುಳ್ಳ ‘ಸರು’ ಕನ್ನಡ ಕಿರುಚಿತ್ರ ಜುಲೈ 22ರಂದು ಬಿಡುಗಡೆ ಆಗಲಿದೆ. ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಎಸ್.ಎಸ್. ಕೆಳದಿಮಠ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಆರ್.ಆರ್.ಸದಲಗಿ, ಜಾನಪದ ತಜ್ಞ ಡಾ. ರಾಮು ಮೂಲಗಿ, ನಿವೃತ್ತ…
Read More “ನಾಳೆ ಧಾರವಾಡದಲ್ಲಿ ಶಿಕ್ಷಣ. ಬಾಲ್ಯ ವಿವಾಹ ಜಾಗೃತಿ ಸಂದೇಶವನ್ನು ಸಾರುವ “ಸರು” ಕಿರುಚಿತ್ರ ಬಿಡುಗಡೆ” »