ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ್!! ತಪ್ಪಿದ ಭಾರಿ ಅನಾಹುತ್.
ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ್!! ನವೆಂಬರ್ 2 ರಂದು ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ನಡೆದಿತ್ತು… ಬಳ್ಳಾರಿ, ನ.09: ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದಾಗ ಕುಕ್ಕರ್ ಸ್ಫೋಟವಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಡೆದಿದೆ. ಹೌದು, ಒಲೆಯ ಮೇಲೆ…
Read More “ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಕುಕ್ಕರ್ ಸ್ಫೋಟ್!! ತಪ್ಪಿದ ಭಾರಿ ಅನಾಹುತ್.” »