ಅಗಸ್ಟ್ 12 ರ ಮುಷ್ಕರದಲ್ಲಿ ಪಾಲ್ಗೊಳ್ಳುವ ಶಿಕ್ಷಕ ವೃಂದಕ್ಕೆ ಇಲಾಖೆ ಆಯುಕ್ತರಿಂದ ಕಟ್ಟು ನಿಟ್ಟಿನ ಆದೇಶ…ಗಮನಿಸಿ..ಹೋರಾಟದಿಂದ ಹಿಂದೆ ಸರಿಯದಿರಿ…
ರಾಜ್ಯದಾದ್ಯಂತ ದಿನಾಂಕ: 12/08/2024 ರಂದು ಪ್ರಾಥಮಿಕ ಶಾಲೆಗಳು ಎಂದಿನಂತೆ ಕಾರ್ಯ ನಿರ್ವಹಿಸುವ ಬಗ್ಗೆ: ಉಲ್ಲೇಖ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಇವರ ಮನವಿ ವಿಷಯದನ್ವಯ, ಉಲ್ಲೇಖಿತ ಪತ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಇವರು ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ದಿನಾಂಕ: 12/08/2024 ರಂದು ಬೆಂಗಳೂರು ಚಲೋ ಚಳುವಳಿಯನ್ನು ಹಮ್ಮಿಕೊಂಡಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು…