ಬೆಂಗಳೂರಿನಲ್ಲಿ ಮರಣ ಮಳೆ: ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಘೋಷಣೆ
ಬೆಂಗಳೂರಿನಲ್ಲಿ ಮರಣ ಮಳೆ: ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಘೋಷಣೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ…
Read More “ಬೆಂಗಳೂರಿನಲ್ಲಿ ಮರಣ ಮಳೆ: ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಘೋಷಣೆ” »