ಧಾರವಾಡ,ದಾವಣಗೆರೆ, ಬೆಳಗಾವಿ,ಬೆಂಗಳೂರು ಜಿಲ್ಲೆ ಸೇರಿದಂತೆ 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ… 56 ಸ್ಥಳಗಳಲ್ಲಿ ದಾಳಿ… ಸೂಪರಿಡೆಂಟ್ ಇಂಜನಿಯರ್,AEE,ತಹಶಿಲ್ದಾರ, ಸೇರಿದಂತೆ ಎಲ್ಲ ಹಂತದ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ರೇಡ್… ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ..
ಧಾರವಾಡ,ದಾವಣಗೆರೆ, ಬೆಳಗಾವಿ,ಬೆಂಗಳೂರು ಜಿಲ್ಲೆ ಸೇರಿದಂತೆ 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ… 56 ಸ್ಥಳಗಳಲ್ಲಿ ದಾಳಿ… ಸೂಪರಿಡೆಂಟ್ ಇಂಜನಿಯರ್,AEE,ತಹಶಿಲ್ದಾರ, ಸೇರಿದಂತೆ ಎಲ್ಲ ಹಂತದ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ರೇಡ್… ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು,…