ಬೆಂ. ಗ್ರಾ. ಜಿಲ್ಲೆ: ನೂತನ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಗ್ರಾಮೀಣ ಶಿಕ್ಷಕರ ಸಂಘದಿಂದ ಶುಭಕೋರಿಕೆ..
ಬೆಂ. ಗ್ರಾ. ಜಿಲ್ಲೆ: ನೂತನ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಗ್ರಾಮೀಣ ಶಿಕ್ಷಕರ ಸಂಘದಿಂದ ಶುಭಕೋರಿಕೆ.. ಬೆಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಉಪನಿರ್ದೇಶಕರಾಗಿ ವರ್ಗಾವಣೆಗೊಂಡು ಅಧಿಕಾರ ವಹಿಸಿಕೊಂಡ ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪ್ರಮುಖ ಪದಾಧಿಕಾರಿಗಳು ಸನ್ಮಾನಿಸಿ ಶುಭಕೋರಿದರು. ಮುಖ್ಯ ಶಿಕ್ಷಕರ ಭಡ್ತಿ, ವರ್ಗಾವಣೆ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಜಿಲ್ಲಾ ನೂತನ ಉಪನಿರ್ದೇಶಕರೊಂದಿಗೆ ಚರ್ಚಿಸಲಾಯಿತು ಎಂದು ರಾಜ್ಯ ಉಪಾಧ್ಯಕ್ಷ…
Read More “ಬೆಂ. ಗ್ರಾ. ಜಿಲ್ಲೆ: ನೂತನ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಗ್ರಾಮೀಣ ಶಿಕ್ಷಕರ ಸಂಘದಿಂದ ಶುಭಕೋರಿಕೆ..” »