ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೆಡಸೂರಿನ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಪಾಲಕರ ಸಭೆಯ ವರದಿ
ಬೆಡಸೂರಿನ ಶಾಲೆಯಲ್ಲಿ ಪಾಲಕರ ಸಭೆ ಸವದತ್ತಿ ಃ ತಾಲೂಕಿನ ಬೆಡಸೂರ ಗ್ರಾಮದಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಇತ್ತೀಚಿಗೆ ಪಾಲಕರ ಸಭೆಯನ್ನು ಜರುಗಿಸಲಾಯಿತು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ.ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಸುಧೀರ ಪತ್ತಾರ. ಕರೀಕಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಅರುಣಾ ಮ್ಯಾಗೇರಿ.ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪರಮೇಶ್ವರ ಗಡೆಪ್ಪನವರ ಉಪಸ್ಥಿತರಿದ್ದರು. “ಸರಕಾರ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ.ಸಮವಸ್ತ್ರ.ಬಿಸಿಯೂಟ ಇತ್ಯಾದಿ ಹಲವು ಯೋಜನೆಗಳನ್ನು ನೀಡುವ ಮೂಲಕ ಶಿಕ್ಷಣಕ್ಕೆ ಮಹತ್ವ ನೀಡಿದ್ದು ಪಾಲಕರು ತಮ್ಮ ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳಿಸುವ ಮೂಲಕ…