ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ ‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’
ಬೆಳಗಾವಿ ವಿಭಾಗ ಮಟ್ಟದ ಶಿಕ್ಷಕರ ಚಿತ್ರಕಲಾ ಶಿಬಿರದ ಸಮಾರೋಪದಲ್ಲಿ ಹೆಚ್ಚುವರಿ ಆಯುಕ್ತೆ ಜಯಶ್ರೀ ನುಡಿ ‘ ಪರೀಕ್ಷಾ ಅಕ್ರಮಗಳನ್ನು ಇಲಾಖೆ ಸಹಿಸುವುದಿಲ್ಲ’ ಧಾರವಾಡ : ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ನಕಲು ವಿಧಾನವನ್ನು ಅವಲಂಬಿಸದಂತೆ ಅವರಲ್ಲಿ ಅಧ್ಯಯನದ ಆಸಕ್ತಿಯನ್ನು ಹೆಚ್ಚಿಸಿ ಪಾರದರ್ಶಕ ಪರೀಕ್ಷೆಗಳ ಸಂಘಟನೆಗೆ ಶಿಕ್ಷಕ-ಶಿಕ್ಷಕಿಯರು ಶ್ರಮಿಸಬೇಕು. ಯಾವುದೇ ಸಂದರ್ಭದಲ್ಲಿ ಪರೀಕ್ಷಾ ಅಕ್ರಮಗಳನ್ನು ಇಲಾಖೆಯು ಸಹಿಸುವದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ವಲಯದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆಯ ಮೂಲಕ…