ಬ್ರೇಕಿಂಗ್ ನ್ಯೂಸ್: ಕಲಘಟಗಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ
ಬ್ರೇಕಿಂಗ್ ನ್ಯೂಸ್: ಕಲಘಟಗಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.