ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಭರತ್ ಎಸ್ ನೇಮಕ..
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ.. ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಶ್ರೀ ಭರತ ಎಸ್, ಅವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಯುಕ್ತರ ಹುದ್ದೆಯ ಸಮವರ್ತಿ ಚಾರ್ಜ್ ನೀಡಿ, ಸರಕಾರ ಇಂದು ಆದೇಶಿಸಿದೆ. ಶ್ರೀಯುತರು ಮಹಶನಗರಪಾಲಿಕೆ ಆಯುಕ್ತರು ಆಗಿ ಕಾರ್ಯನಿರ್ವಹಿಸಲಿದ್ದಾರೆ.