ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್..ಯಾರು ಅಧಿಕಾರಿಗಳು? ಏನಿದು ಪ್ರಕರಣ ನೀವೆ ನೋಡಿ..
ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್.. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಲಬುರ್ಗಿಯ ಕೆಲ ಲಂಚಬಾಕ ಅಧಿಕಾರಿಗಳನ್ನು ಅಮಾನತು ಮಾಡಿ ಲಂಚಕೋರತನವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಾರಿದ್ದಾರೆ. ಸದ್ಯ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರು ಹಲವು ದಿನಗಳಿಂದ ತಮ್ಮ ಲಂಚಬಾಕತನದಿಂದ ಕಾರ್ಮಿಕರ ಜೀವ ಹಿಂಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಫಲಾನುಭವಿಗೆ ಮಂಜೂರಾದ 9 ಸಾವಿರ ಸಹಾಯಧನ ಬದಲಿಗೆ 90 ಸಾವಿರ ಹಣ ಮಂಜೂರು ಮಾಡಿದ…