ಎನ್ಇಪಿಯಲ್ಲಿ ನಾಡಿನ, ಮಕ್ಕಳ ಭವಿಷ್ಯ ಅಡಗಿದೆ:ಎನ್ಇಪಿಯನ್ನು ಎಸ್ಇಪಿ ಮಾಡಬಹುದೇ ಹೊರತು ಅದರ ಅಂಶಗಳನ್ನು ತೆಗೆಯಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ
ಎನ್ಇಪಿಯಲ್ಲಿ ನಾಡಿನ, ಮಕ್ಕಳ ಭವಿಷ್ಯ ಅಡಗಿದೆ:ಎನ್ಇಪಿಯನ್ನು ಎಸ್ಇಪಿ ಮಾಡಬಹುದೇ ಹೊರತು ಅದರ ಅಂಶಗಳನ್ನು ತೆಗೆಯಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ಮಂಗಳೂರು: ಎನ್ಇಪಿಯನ್ನು ಎಸ್ಇಪಿ ಮಾಡಬಹುದೇ ಹೊರತು ಅದರ ಅಂಶಗಳನ್ನು ತೆಗೆಯಲು ಸಾಧ್ಯವಿಲ್ಲ. ಅಷ್ಟು ಸುಲಭವೂ ಅಲ್ಲ. ಯಾಕೆಂದರೆ ಎನ್ಇಪಿಯಲ್ಲಿ ಮಕ್ಕಳ, ನಾಡಿನ ಭವಿಷ್ಯ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್ ಮಂಗಳೂರು ವತಿಯಿಂದ ಗುರುವಾರ ನಡೆದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆಯಲ್ಲಿ…