ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ
ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ತಿಂಗಳ ಮೂರನೇ ಶನಿವಾರ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಎಸ್.ಎಸ್.ಕೆಳದಿಮಠರವರ ನಿರ್ದೇಶನದಂತೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ ಮಾರ್ಗದರ್ಶನದಲ್ಲಿ ಸಿ.ಆರ್.ಪಿ.ದುರಗೇಶ ಮಾದರ ಇವರ ನೇತೃತ್ವದಲ್ಲಿ ಶನಿವಾರ ಸಂಭ್ರಮ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ವಿದ್ಯಾರ್ಥಿನಿಯರು ಅಭಿನಯ…
Read More “ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ” »