ಮತಗಟ್ಟೆ ಅಧಿಕಾರಿಗಳ ಹುದ್ದೆಗೆ ಶಿಕ್ಷಕರನ್ನು ನಿಯೋಜನೆ ಮಾಡುವ ಬಗ್ಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ
ಬೆಂಗಳೂರು: ಮತಗಟ್ಟೆ ಅಧಿಕಾರಿಗಳ ಹುದ್ದೆಗೆ ಶಿಕ್ಷಕರನ್ನು ನಿಯೋಜನೆ ಮಾಡುವ ಬಗ್ಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚನಾವಣಾಧಿಕಾರಿ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತರಿಗೆ, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಕಾರ್ಯಗಳಿಗೆ ( Election Duty ) ಭಾರತ ಚುನಾವಣಾ ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ಕೈಪಿಡಿ, ಅಕ್ಟೋಬರ್, 2016…