ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ… ಬರಗಾಲ ಪರಿಸ್ಥಿತಿ ನಡುವೆ ಸರ್ಕಾರದಿಂದ ದಿಟ್ಟ ಹೆಜ್ಜೆ!! ಸರ್ಕಾರ ಕೂಡಲೇ ಆದೇಶ ಜಾರಿ ಮಾಡಲಿ…
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ… ಬರಗಾಲ ಪರಿಸ್ಥಿತಿ ನಡುವೆ ಸರ್ಕಾರದಿಂದ ದಿಟ್ಟ ಹೆಜ್ಜೆ!! ಸರ್ಕಾರ ಕೂಡಲೇ ಆದೇಶ ಜಾರಿ ಮಾಡಲಿ… ಕಲ್ಬುರ್ಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಬಿಸಿಯೂಟ ಮುಂದುವರೆಸಲು ಅನುಮೋದನೆ ಪಡೆದ…