ಮಾನ್ಯ ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆಗಳು..
ಮಾನ್ಯ ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆಗಳು. ಸಿ ಎಸ್ ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಇಂದು ಸಂಜೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನ ಭೇಟಿ ಸಂಘದಿಂದ ಅಭಿನಂದಿಸಿ ಈ ಕೆಳಕಂಡ ವಿಷಯಗಳ ಬಗ್ಗೆ ಮನವಿ ಸಲ್ಲಿಸಲಾಯಿತು. 1) 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಬಜೆಟ್ ನಲ್ಲಿ ಅನುದಾನ ಕಾಯ್ದಿರಿಸುವುದು 2) OPS ಯೋಜನೆಯನ್ನು ಜಾರಿಗೊಳಿಸುವುದು 3) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವುದು 4) ಸರ್ಕಾರಿ ನೌಕರರ ಅಂತರಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ 16a…
Read More “ಮಾನ್ಯ ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆಗಳು..” »