NEP ಕುರಿತಂತೆ ಸಿಎಮ್ ಸಿದ್ದರಾಮಯ್ಯವರಿಂದ ಮಹತ್ವದ ಹೇಳಿಕೆ…
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು ಬೆಂಗಳೂರು ಆ14: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ…
Read More “NEP ಕುರಿತಂತೆ ಸಿಎಮ್ ಸಿದ್ದರಾಮಯ್ಯವರಿಂದ ಮಹತ್ವದ ಹೇಳಿಕೆ…” »