ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು: ದಸರಾ ರಜೆ ಕುರಿತು ಅಪಡೆಟ್ ಸುದ್ದಿ..
ಬೆಂಗಳೂರು: ರಾಜ್ಯ ಸರ್ಕಾರ ಇವತ್ತು ನಡೆದ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೂ ದಸರಾ ರಜೆ ವಿಸ್ತರಣೆ ಆಗುವುದಲ್ಲಿ ಎಂಬ ಮಾಹಿತಿ ದೊರೆತಿದೆ.. ರಾಜ್ಯದ ಶಿಕ್ಷಕ ಸಂಘಟನೆಗಳು ಮಾನ್ಯ ಮುಖ್ಯ ಮಂತ್ರಿಗಳಿಗೆ ಹಾಗೂ ಡಿಸಿಎಮ್ ಅವರಿಗೆ ಅಕ್ಟೋಬರ್31 ರವರಗೆ ದಸರಾ ರಜೆ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.. ಆದ್ರೆ ಸರ್ಕಾರ ಮಾತ್ರ ದಸರಾ ರಜೆ ವಿಸ್ತರಣೆ ಮಾಡುವುದಿಲ್ಲ ಎಂದು…