ಮುಖ್ಯ ಮಂತ್ರಿಗಳು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಇತ್ತ ಸರಕಾರಿ ಶಾಲೆಯ ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಲಾಗಿದೆ.ನೂತನ ಮುಖ್ಯಮಂತ್ರಿಗಳ ಪ್ರಮಾಣವವನಕ್ಕೂ ಹಾಗೂ ಶಿಕ್ಷಕರ ಅಮಾನತ್ ಮಾಡಲು ಕಾರಣ ಏನು ಅಂತ ನೀವೆ ನೋಡಿ…
ಮುಖ್ಯ ಮಂತ್ರಿಗಳು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಇತ್ತ ಸರಕಾರಿ ಶಾಲೆಯ ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಲಾಗಿದೆ.ನೂತನ ಮುಖ್ಯಮಂತ್ರಿಗಳ ಪ್ರಮಾಣವವನಕ್ಕೂ ಹಾಗೂ ಶಿಕ್ಷಕರ ಅಮಾನತ್ ಮಾಡಲು ಕಾರಣ ಏನು ಅಂತ ನೀವೆ ನೋಡಿ… ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಪ್ರಾಥಮಿಕ ಶಾಲಾ ಶಿಕ್ಷಕ ಶಾಂತಮೂರ್ತಿ, ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದ ವೇಳೆ ಅವಹೇಳನಕಾರಿಯಾಗಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಹಿಂದಿನ ಮುಖ್ಯಮಂತ್ರಿಗಳ ಅವಧಿಯಲ್ಲಿ ಸಾಲ ಪಡೆದ ಕುರಿತು, ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ 3590 ಕೋಟಿ ರು, ಧರ್ಮಸಿಂಗ್ 15,635…