25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.. ಅಬ್ಬಬ್ಬಾ ಲಂಚವೇ 25 ಲಕ್ಷ!!! ಯಾರಿವರು ನೀವೆ ನೋಡಿ..
25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.. ಅಬ್ಬಬ್ಬಾ ಲಂಚವೇ 25 ಲಕ್ಷ!!! ಯಾರಿವರು ನೀವೆ ನೋಡಿ.. ಮಂಗಳೂರು: 25 ಲಕ್ಷ ರೂ. ಲಂಚ ಪಡೆಯುವಾಗ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಮಿಷನರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಟಿಡಿಆರ್ ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದಾಗ ಆಯುಕ್ತ, ಲೋಕಾಯುಕ್ತ ಬಲೆಗೆ (Lokayukta Raid)…