ಮುನವಳ್ಳಿ ಯಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟ ವರದಿ
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ,ಮಾನಸಿಕ ಜಾಗರೂಕತೆ ಮತ್ತು ಸ್ವಾಭಿಮಾನವನ್ನು ಕ್ರೀಡೆಗಳು ಬೆಳೆಸುತ್ತವೆ ಮುರುಘೇಂದ್ರ ಮಹಾಸ್ವಾಮೀಜಿ.. ಮುನವಳ್ಳಿಃ ಕ್ರೀಡೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಲ್ಲಿ ನಾಯಕತ್ವ,ತಾಳ್ಮೆ,ತಂಡದ ಸಾಂಘಿಕ ಪ್ರಯತ್ನ.ಒಗ್ಗಟ್ಟು,ಸಾಮಾಜಿಕ ಕೌಶಲ್ಯಗಳು ಬೆಳೆಯುವ ಜೊತೆಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ,ಮಾನಸಿಕ ಜಾಗರೂಕತೆ ಮತ್ತು ಸ್ವಾಭಿಮಾನ ಗುಣಗಳು ಬೆಳೆಯುತ್ತವೆ.ಮುನವಳ್ಳಿಯಲ್ಲಿ ಎಲ್ಲರ ಸಹಕಾರದಿಂದ ಕ್ರೀಡೆಗಳು ಜರುಗುತ್ತಿದ್ದು ಇಂದು ಭಾಗವಹಿಸುವ ವಿದ್ಯಾರ್ಥಿಗಳು ಸೋಲು ಗೆಲವು ಮುಖ್ಯವಾಗದೇ ಭಾಗವಹಿಸುವಿಕೆಯನ್ನು ತಮ್ಮಲ್ಲಿ ರೂಢಿಸಿಕೊಂಡು ಕ್ರೀಡೆಗಳಲ್ಲಿ ಪಾಲ್ಗೊಳ್ಳಿರಿ” ಎಂದು ಮುನವಳ್ಳಿಯ ಸೋಮಶೇಖರ ಮಠದ ಮುರುಘೇಂದ್ರ ಮಹಾಸ್ವಾಮೀಜಿಯವರು ಕರೆ ನೀಡಿದರು. ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ…
Read More “ಮುನವಳ್ಳಿ ಯಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟ ವರದಿ” »