ಮೂಲದಲ್ಲೇ ಕಸ ವಿಂಗಡಣೆ ಮಾಡಲು ಪ್ರಾಮುಖ್ಯತೆ ನೀಡಿ ಸುಭಾಷ್ ಆಡಿ
ಮೂಲದಲ್ಲೇ ಕಸ ವಿಂಗಡಣೆ ಮಾಡಲು ಪ್ರಾಮುಖ್ಯತೆ ನೀಡಿ -ಸುಭಾಷ್ ಆಡಿ ಹುಬ್ಬಳ್ಳಿ ಜು.29: ಘನತ್ಯಾಜ್ಯ ವಸ್ತು ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಮೂಲದಲ್ಲೇ ಕಸ ವಿಂಗಡಣೆ ಮಾಡಲು ಅಧಿಕಾರಿಗಳು ಪ್ರಾಮುಖ್ಯತೆ ನೀಡಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು. ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ ವಿಭಾಗ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು…
Read More “ಮೂಲದಲ್ಲೇ ಕಸ ವಿಂಗಡಣೆ ಮಾಡಲು ಪ್ರಾಮುಖ್ಯತೆ ನೀಡಿ ಸುಭಾಷ್ ಆಡಿ” »