ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆ ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ*l ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಖಡಸುವುದು ಸರ್ಕಾರದ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ*l ಹೊರ ಗುತ್ತಿಗೆಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ: ಸಿಎಂ ಸಿದ್ದರಾಮಯ್ಯ ಭರವಸೆ
ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆ ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ ಮಕ್ಕಳಲ್ಲಿ ವಿಶ್ವಪ್ರಜ್ಞೆ-ವೈಚಾರಿಕತೆ ಬೆಖಡಸುವುದು ಸರ್ಕಾರದ ಆಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರ ಗುತ್ತಿಗೆಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ: ಸಿಎಂ ಸಿದ್ದರಾಮಯ್ಯ ಭರವಸೆ ಮುಟ್ಟಿನ ರಜೆ ಪರಿಶೀಲನೆ.. ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ…