ಮೌಲ್ಯಮಾಪಕರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.
ಮೌಲ್ಯಮಾಪಕರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧೀವೇಶನ… ಬೆಂಗಳೂರು: ಪಿಯು ಮೌಲ್ಯಮಾಪಕರ ಬಾಕಿ ಶೀಘ್ರ ಬಿಡುಗಡೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ನಿರ್ವಹಿಸಿದ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳಿಗೆ ನೀಡಬೇಕಾಗಿರುವ ದಿನ ಭತ್ಯೆ, ಪ್ರಯಾಣ ಭತ್ಯೆ, ಮೌಲ್ಯಮಾಪನ ಸಂಭಾವನೆಯನ್ನು ಅಧಿವೇಶನ ಮುಗಿದ ಕೂಡಲೇ ಪಾವತಿಸುವುದಾಗಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ…
Read More “ಮೌಲ್ಯಮಾಪಕರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.” »