ಉತ್ತರದಿಂದ ದಕ್ಷಿಣದವರೆಗೂ ಪ್ರವಾಸೊದ್ಯಮಕ್ಕೆ ಒತ್ತು ನೀಡಿದ ಸಿಎಮ್ ಸಿದ್ದರಾಮಯ್ಯ..ಮೈಲಾರ, ಯಲ್ಲಮ್ಮನಗುಡ್ಡ ಸೇರಿದಂತೆ ಪ್ರವಾಸಿ ತಾಣಗಳ ಅಭಿವೃದ್ದಿ..
ಪ್ರವಾಸೋದ್ಯಮ… 293. ನಮ್ಮ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. 294. ʻಒಂದು ರಾಜ್ಯ ಹಲವು ಜಗತ್ತುʼ ಎಂಬ ಘೋಷವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ, ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ…