ರಸ್ತೆ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವು!ಮತ್ತಿಬ್ಬರಿಗೆ ಗಂಭೀರಗಾಯ
ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ, ಇಂದಿರಾನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕ್ಷಕ ಸುದರ್ಶನ್ ಮತ್ತು ಕಾರ್ ಚಾಲಕ ಸತೀಶ್ ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳೀಯರು ಬಸ್ ನಡಿ ಸಿಲುಕಿ…
Read More “ರಸ್ತೆ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವು!ಮತ್ತಿಬ್ಬರಿಗೆ ಗಂಭೀರಗಾಯ” »