ರಾಜ್ಯದ ಸರಕಾರಿ ನೌಕರರಿಗೆ ಓಪಿಎಸ್ ಜಾರಿ!! ಸಚಿವ ಸಂಪುಟದಲ್ಲಿ ತಿರ್ಮಾನ ಸಿಎಮ್ ಸಿದ್ದರಾಮಯ್ಯ..
ನಿನ್ನೆಯಷ್ಟೇ ಉಪ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿದ್ದ ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಇತರೆ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಉತ್ತಮ ಸ್ಪಂದನೆ ಸಿಕ್ಕಿತ್ತು,ಇವತ್ತು ಮುಖ್ಯ ಮಂತ್ರಗಳಿಂದ ಕೂಡ ಪಾಸಿಟಿವ್ ರಿಯಾಕ್ಷನ್ ಬಂದಿದೆ.. ಬೆಂಗಳೂರು: ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಹಾಗೂ…
Read More “ರಾಜ್ಯದ ಸರಕಾರಿ ನೌಕರರಿಗೆ ಓಪಿಎಸ್ ಜಾರಿ!! ಸಚಿವ ಸಂಪುಟದಲ್ಲಿ ತಿರ್ಮಾನ ಸಿಎಮ್ ಸಿದ್ದರಾಮಯ್ಯ..” »