ರಾಜ್ಯ ಮಟ್ಟದ ಆದರ್ಶ ಶಿಕ್ಷಕರತ್ನ ಪ್ರಶಸ್ತಿ
ರಾಜ್ಯ ಮಟ್ಟದ ಆದರ್ಶ ಶಿಕ್ಷಕರತ್ನ ಪ್ರಶಸ್ತಿ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ ಬೆಂಗಳೂರು, ಲಯನ್ಸ್ ಕ್ಲಬ್ ಆಫ್ ಕೆಜಿಎಫ್ ಗೋಲ್ಡ್ ಮೈನ್ಸ್ ಹಾಗೂ ಸ್ವರ್ಣ ಭೂಮಿ ಫೌಂಡೇಶನ್ ಕರ್ನಾಟಕ ಇವರು ಕೊಡಮಾಡುವ ರಾಜ್ಯ ಮಟ್ಟದ “ಡಾ ಸರ್ವಪಲ್ಲಿ ರಾಧಾಕೃಷ್ಣನ್ ಆದರ್ಶ ಶಿಕ್ಷಕರತ್ನ” ಪ್ರಶಸ್ತಿಗೆ 1)ಶಿರಹಟ್ಟಿ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಸವರಾಜ ಎಮ್ ಯರಗುಪ್ಪಿ. 2)ಹುಲ್ಲೂರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ವಾಸುದೇವ ಡಿ ಮಡ್ಲಿ ಮತ್ತು 3)ಗೊಜನೂರ ಅಂಗನವಾಡಿ ಕಾರ್ಯಕರ್ತೆ ಗಿರಿಜವ್ವ…