ರಾಜ್ಯ ಸರಕಾರದಿಂದ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರು,ಕ್ಷೇತ್ರ ಶಿಕ್ಷಣಧಿಕಾರಿಗಳಿಗೆ ಮಹತ್ವದ ಅದೇಶ.
ರಾಜ್ಯ ಸರಕಾರದಿಂದ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರು,ಕ್ಷೇತ್ರ ಶಿಕ್ಷಣಧಿಕಾರಿಗಳಿಗೆ ಮಹತ್ವದ ಅದೇಶ. ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ 1ರಿಂದ 10ನೇ ತರಗತಿವರೆಗೆ ತರಗತಿವಾರು ಮಕ್ಕಳು ತರುವ ಬ್ಯಾಗ್ ತೂಕ ಇಂತಿಷ್ಟೇ ಇರಬೇಕೆಂದು ಮಿತಿ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಜೊತೆಗೆ 1 ಮತ್ತು 2ನೇ ತರಗತಿ ಮಕ್ಕಳಿಗೆ ಮನೆಗೆಲಸ (ಹೋಮ್ವರ್ಕ್) ನೀಡಬಾರದು, ಅತಿಯಾದ ತೂಕದ ಬ್ಯಾಗ್ನಿಂದ ಆಗುವ ಪರಿಣಾಮದ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಡುವುದು ಸೇರಿದಂತೆ 12 ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಎಲ್ಲ…